*ಶಿಕ್ಷಕರ ನೇಮಕಾತಿ ಸಮಸ್ಯೆ; ಆದ್ಯತೆಯ ಮೇರೆಗೆ ಪರಿಶೀಲಿಸಿ ಬಗೆಹರಿಸುವ ಭರವಸೆ ನೀಡಿದ ಸಿಎಂ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: 2022 ರ ಶಿಕ್ಷಕರ ನೇಮಕಾತಿಯಲ್ಲಿ ದಾಖಲೆ ಪರಿಶೀಲನೆ ವೇಳೆ ಆದ ಸಮಸ್ಯೆಯನ್ನು ಸರಿಪಡಿಸುವಂತೆ ಜನತಾದರ್ಶನ ಕಾರ್ಯಕ್ರಮದಲ್ಲಿ ಅಭ್ಯರ್ಥಿಗಳು ಸಿಎಂ ಸಿದದ್ರಾಮಯ್ಯ ಅವರನ್ನು ಮನವಿ ಮಾಡಿದರು. 2022 ರ ಶಿಕ್ಷಕರ ನೇಮಕಾತಿಯಲ್ಲಿ ಸುಮಾರು 1800 ವಿವಾಹಿತ ಮಹಿಳಾ ಅಭ್ಯರ್ಥಿಗಳು ತಂದೆಯ ಜಾತಿ ಹಾಗೂ ಆದಾಯ ಪ್ರಮಾಣ ಪತ್ರವನ್ನು ಸಲ್ಲಿಸಿದ್ದರು. ದಾಖಲೆ ಪರಿಶೀಲನೆಯ ಸಂದರ್ಭದಲ್ಲಿ ಈ ವಿವಾಹಿತ ಮಹಿಳೆಯರ ಜಾತಿ ಮೀಸಲಾತಿಯನ್ನು ರದ್ದುಗೊಳಿಸಿ ಸಾಮಾನ್ಯ ವರ್ಗಕ್ಕೆ ಸೇರಿಸಿರುತ್ತಾರೆ. ತಾವು ನೇಮಕಾತಿ ಅಧಿಸೂಚನೆಯನ್ವಯ ಮಾಹಿತಿಯನ್ನು ಭರ್ತಿ ಮಾಡಿದ್ದು, … Continue reading *ಶಿಕ್ಷಕರ ನೇಮಕಾತಿ ಸಮಸ್ಯೆ; ಆದ್ಯತೆಯ ಮೇರೆಗೆ ಪರಿಶೀಲಿಸಿ ಬಗೆಹರಿಸುವ ಭರವಸೆ ನೀಡಿದ ಸಿಎಂ*
Copy and paste this URL into your WordPress site to embed
Copy and paste this code into your site to embed