*ಜನರ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ ಸೂಚಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್*

ಜನತಾ ದರ್ಶನ ಕಾರ್ಯಕ್ರಮ ಪ್ರಗತಿವಾಹಿನಿ ಸುದ್ದಿ; ಉಡುಪಿ: ಹಂತ ಹಂತವಾಗಿ ಜನರ ಸಮಸ್ಯೆಗಳಿಗೆ ಪರಿಹಾರ ನೀಡಲಾಗುವುದು, ಜನತಾದರ್ಶನದಂತ ಕಾರ್ಯಕ್ರಮ ಜನ ಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸಲು ಉತ್ತಮ ವೇದಿಕೆಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.Home add -Advt ಉಡುಪಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತಿ ವತಿಯಿಂದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಸೋಮವಾರ ನಡೆದ ‘ಜನತಾ ದರ್ಶನ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ … Continue reading *ಜನರ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ ಸೂಚಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್*