*ಜನಿವಾರ ತೆಗೆಸಿದ ವಿದ್ಯಾರ್ಥಿಗಳಿಗೆ ಸಿಇಟಿ ಮರು ಪರೀಕ್ಷೆಗೆ ಅವಕಾಶ*

ಪ್ರಗತಿವಾಹಿನಿ ಸುದ್ದಿ: ವೃತ್ತಿಪರ ಕೋರ್ಸ್ ಗಳ ಪ್ರವೇಶದ ಸಿಇಟಿ ಪರೀಕ್ಷೆ ವೇಳೆ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆಗೆ ಅವಕಾಶ ನೀಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸುಧಾಕರ್ ಮಾಹಿತಿ ನೀಡಿದ್ದಾರೆ. ಸಿಇಟಿ ಪರೀಕ್ಷೆಗೆ ಬಂದಿದ್ದ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರದ ಸಿಬ್ಬಂದಿಗಳು ಜನಿವಾರ ತೆಗೆಸಿ ಪರೀಕ್ಷೆ ಬರೆಸಿದ್ದರು. ಬೆಂಗಳೂರಿನ ಮಡಿವಾಳ ಬಳಿಯ ಕೃಪಾನಿಧಿ ಕಾಲೇಜು ಹಾಗೂ ಚಿಕ್ಕಬಳ್ಳಾಪುರದ ಪರೀಕ್ಷಾ ಕೇಂದ್ರದಲ್ಲಿ ಈ ಘಟನೆ ನಡೆದಿತ್ತು. ಪರೀಕ್ಷಾ ಕೇಂದ್ರದ ಸಿಬ್ಬಂದಿಗಳ ವಿರುದ್ಧ ತೀವ್ರ ಆಕ್ರೋಶ … Continue reading *ಜನಿವಾರ ತೆಗೆಸಿದ ವಿದ್ಯಾರ್ಥಿಗಳಿಗೆ ಸಿಇಟಿ ಮರು ಪರೀಕ್ಷೆಗೆ ಅವಕಾಶ*