*ಜಂತರ್ ಮಂತರ್ ಇನ್ಮುಂದೆ ಪ್ರತಿಭಟನಾ ತಾಣವಲ್ಲ*: *ದೆಹಲಿ ಪೊಲೀಸರ ಮಹತ್ವದ ಆದೇಶ!*

ಪ್ರಗತಿವಾಹಿನಿ ಸುದ್ದಿ: ರಾಷ್ಟ್ರ ರಾಜಧಾನಿ ದೆಹಲಿಯ ಐತಿಹಾಸಿಕ ಜಂತರ್ ಮಂತರ್ ಅನ್ನು ಅಧಿಕೃತ ಪ್ರತಿಭಟನಾ ಸ್ಥಳಗಳ ಪಟ್ಟಿಯಿಂದ ದೆಹಲಿ ಪೊಲೀಸರು ಕೈಬಿಟ್ಟಿದ್ದಾರೆ. ಇನ್ಮುಂದೆ ಇಲ್ಲಿ ಅಧಿಕೃತ ಧರಣಿ ಮತ್ತು ಪ್ರತಿಭಟನೆಗಳನ್ನು ಆಯೋಜಿಸಲು ಅವಕಾಶವಿರುವುದಿಲ್ಲ. ಕೇಂದ್ರ ಗೃಹ ಸಚಿವಾಲಯದ ಸಮಿತಿಯ ಶಿಫಾರಸಿನ ಮೇರೆಗೆ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಪ್ರತಿಭಟನೆಗಳಿಗೆ ಪರ್ಯಾಯವಾಗಿ ಮೂರು ಸ್ಥಳಗಳನ್ನು ಗುರುತಿಸಲಾಗಿದೆ. ದೆಹಲಿ ಪೊಲೀಸ್ ಕಮಿಷನರ್ ಅನುರಾಗ್ ಕುಮಾರ್ ಈ ಕುರಿತು ಆದೇಶ ಹೊರಡಿಸಿದ್ದಾರೆ. ನಾಗರಿಕರು ತಮ್ಮ ಪ್ರತಿಭಟನೆ ಮತ್ತು ಪ್ರದರ್ಶನಗಳನ್ನು ಆಯೋಜಿಸುವ ಹಕ್ಕನ್ನು ಚಲಾಯಿಸಲು … Continue reading *ಜಂತರ್ ಮಂತರ್ ಇನ್ಮುಂದೆ ಪ್ರತಿಭಟನಾ ತಾಣವಲ್ಲ*: *ದೆಹಲಿ ಪೊಲೀಸರ ಮಹತ್ವದ ಆದೇಶ!*