*ಮಮತಾ ಬ್ಯಾನರ್ಜಿ, ಕೇಜ್ರಿವಾಲ್ ಪೊಲೀಸ್ ವಶಕ್ಕೆ*

ಪ್ರಗತಿವಾಹಿನಿ ಸುದ್ದಿ: ದೆಹಲಿಯ ಜಂತರ್ ಮಂತರ್ ಬಳಿ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಲು ಮುಂದಾದ ವಿರೋಧ ಪಕ್ಷಗಳ ಹಲವು ಪ್ರಮುಖ ನಾಯಕರನ್ನು ದೆಹಲಿ ಪೊಲೀಸರು ಶನಿವಾರ ವಶಕ್ಕೆ ಪಡೆದಿದ್ದಾರೆ. ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನೆಗೆ ಬೆಂಬಲ ಸೂಚಿಸಿ ತೆರಳುತ್ತಿದ್ದ ವೇಳೆ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹಾಗೂ ಕೇರಳದ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸೇರಿದಂತೆ ಹಲವು ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಮತಾ ಬ್ಯಾನರ್ಜಿ ಅವರು … Continue reading *ಮಮತಾ ಬ್ಯಾನರ್ಜಿ, ಕೇಜ್ರಿವಾಲ್ ಪೊಲೀಸ್ ವಶಕ್ಕೆ*