*ಬೇಡಿಕೆ ಈಡೇರಿಸಲು ಒಪ್ಪಿದ ಕೇಂದ್ರ ಸರ್ಕಾರ: ಜಂತರ್-ಮಂತರ್ ನಲ್ಲಿ CJP ಪ್ರತಿಭಟನೆ ಅಂತ್ಯ*

ಪ್ರಗತಿವಾಹಿನಿ ಸುದ್ದಿ: ನೀಟ್ ಅಕ್ರಮ ಖಂಡಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ ನಡೆಯುತ್ತಿದ್ದ ವಿದ್ಯಾರ್ಥಿಗಳ ಪ್ರತಿಭಟನೆ ಅಂತ್ಯಗೊಂಡಿದೆ. ದೆಹಲಿಯ ಜಂತರ್-ಮಂತರ್ ನಲ್ಲಿ ಕಳೆದ 35 ದಿನಗಳಿಂದ ನಡೆಯುತ್ತಿದ್ದ ಪ್ರತಿಭಟನೆ ಅಂತ್ಯಗೊಂಡಿರುವುದಾಗಿ ಸಿಜೆಪಿ ವಕ್ತಾರ ಸೌರವ್ ದಾಸ್ ಘೋಷಿಸಿದ್ದಾರೆ. ಕೇಂದ್ರ ಸರ್ಕಾಅರದ ಸಚಿವರುಗಳು ಹಾಗೂ ಸಿಜೆಪಿ ನಾಯಕರ ಮೂರನೇ ಸುತ್ತಿನ ಮಾತುಕತೆ ಬಳಿಕ ಈ ವಿಷಯ ತಿಳಿಸಿದರು. ಕೇಂದ್ರ ಸಚಿವ ಜೆ.ಪಿ.ನಡ್ಡಾ, ಜಿತೇಂದ್ರ ಸಿಂಗ್ ಹಾಗೂ ಸಿಜೆಪಿ … Continue reading *ಬೇಡಿಕೆ ಈಡೇರಿಸಲು ಒಪ್ಪಿದ ಕೇಂದ್ರ ಸರ್ಕಾರ: ಜಂತರ್-ಮಂತರ್ ನಲ್ಲಿ CJP ಪ್ರತಿಭಟನೆ ಅಂತ್ಯ*