Kannada NewsKarnataka News

ಪಿರನವಾಡಿಯಲ್ಲಿ ರಾಯಣ್ಣನ ಪ್ರತಿಮೆ ಪ್ರತಿಷ್ಠಾಪನೆ ಮಾಡಿದ್ದಕ್ಕಾಗಿ ಜಾರಕಿಹೊಳಿಗೆ ಸನ್ಮಾನ

 ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಪಿರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಪ್ರತಿಷ್ಠಾಪನೆ ಮಾಡಿದಕ್ಕಾಗಿ ಬೆಳಗಾವಿ ಪ್ರವಾಸಿ ಮಂದಿರದಲ್ಲಿ ಇಂದು ಕರ್ನಾಟ ಪ್ರದೇಶ ಕುರುಬರ ಸಂಘ ಹಾಗೂ ಪಿರಣವಾಡಿ ಗ್ರಾಮಸ್ಥರ ವತಿಯಿಂದ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ  ರಮೇಶ ಜಾರಕಿಹೊಳಿ ಅವರನ್ನು ಸನ್ಮಾನಿಸಲಾಯಿತು.

ಕರ್ನಾಟ ಪ್ರದೇಶ ಕುರುಬರ ಸಂಘದ ಮಾಜಿ ಅಧ್ಯಕ್ಷ ಡಾII ರಾಜೇಂದ್ರ ಸಣ್ಣಕ್ಕಿ, ಲಕ್ಷ್ಮಣರಾವ್ ಚಿಂಗಳೆ, ಬಸವರಾಜ ಬಸಲಿಗುಂದಿ, ಶಂಕರ ಹೆಗಡೆ, ಅಶೋಕ ಮೆಟಗುಡ್ ಅವರು ಉಪಸ್ಥಿತರಿದ್ದರು.

Home add -Advt

Related Articles

Back to top button