*ಜವರಾಯನ ಅಟ್ಟಹಾಸ: ಅಪಘಾತದಲ್ಲಿ ಮೂವರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ:  ಮರಕ್ಕೆ ಕಾರು ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಅಮ್ಮಳ್ಳಿದೊಡ್ಡಿ ಬಳಿ ಘಟನೆ ನಡೆದಿದೆ. ಕಾರು ನಿಯಂತ್ರಣ ಕಳೆದುಕೊಂಡು ಮರಕ್ಕೆ ಡಿಕ್ಕಿಯಾಗಿದೆ. ಈ ವೇಳೆ ಕಾರಿನಲ್ಲಿದ್ದ ಮಧು, ದೀಪು ಮತ್ತು ಅಭಿ ಎಂಬುವವರು ಸ್ಥಳದಲ್ಲಿ ಸಾವನಪ್ಪಿದ್ದಾರೆ.Home add -Advt ಮೃತರೆಲ್ಲರೂ ಬೆಂಗಳೂರಿನ ಕಾಮಾಕ್ಷಿಪಾಳ್ಯದ ನಿವಾಸಿಗಳು ಎಂದು ತಿಳಿದು ಬಂದಿದೆ. ಅಪಘಾತದಲ್ಲಿ ಚಿರು ಎಂಬಾತನ ಸ್ಥಿತಿ ಗಂಭೀರವಾಗಿದ್ದು ಆತನನ್ನು ಸ್ಥಳಿಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಬ್ಬಾಳು ಗ್ರಾಮದಲ್ಲಿ ಕಾರ್ಯಕ್ರಮ … Continue reading *ಜವರಾಯನ ಅಟ್ಟಹಾಸ: ಅಪಘಾತದಲ್ಲಿ ಮೂವರು ದುರ್ಮರಣ*