*ಮಾಂಸಕ್ಕಾಗಿ ಜಿಂಕೆ ಕೊಲ್ಲುತ್ತಿದ್ದ ಹಂತಕನ ಸೆರೆ*

ಪ್ರಗತಿವಾಹಿನಿ ಸುದ್ದಿ: ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಸೂಚನೆಯ ಮೇರೆಗೆ ಬೆಂಗಳೂರು ನಗರ ಅರಣ್ಯ ಅಧಿಕಾರಿಗಳು ಮತ್ತು ಸಿಬ್ಬಂದಿ ಬನ್ನೇರುಘಟ್ಟ ರಸ್ತೆಯಲ್ಲಿ ಕಾರ್ಯಾಚರಣೆ ನಡೆಸಿ, ಮಾಂಸಕ್ಕಾಗಿ ಜಿಂಕೆ ಹತ್ಯೆ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿ, 2ಕಾರು, ಬೈಕ್, 2 ಬಂದೂಕುಗಳನ್ನು  ಜಪ್ತಿ ಮಾಡಿದ್ದಾರೆ.  ವನ್ಯಜೀವಿ ಹಂತಕರ ತಂಡವೊಂದು ಕೋಲಾರ, ಬನ್ನೇರುಘಟ್ಟ ಅರಣ್ಯದಲ್ಲಿ ಜಿಂಕೆಗಳನ್ನು ಕೊಂದು ಮಾಂಸ ಮಾರಾಟ ಮಾಡುತ್ತಿದೆ ಎಂದು ಸಚಿವರಿಗೆ ದೊರೆತ ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸುವಂತೆ ಅಧಿಕಾರಿ ಮತ್ತು ಸಿಬ್ಬಂದಿಗೆ ಸೂಚನೆ ನೀಡಿದ್ದರು. … Continue reading *ಮಾಂಸಕ್ಕಾಗಿ ಜಿಂಕೆ ಕೊಲ್ಲುತ್ತಿದ್ದ ಹಂತಕನ ಸೆರೆ*