*ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಸಹೋದರ ಬನ್ನೂರಿನಲ್ಲಿ ವಿಧಿವಶ*

ಪ್ರಗತಿವಾಹಿನಿ ಸುದ್ದಿ: ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿ. ಜೆ.ಜಯಲಲಿತಾ ಅವರ ಸಹೋದರ ಎನ್.ಜೆ. ವಾಸುದೇವನ್ ಅವರು ವಯೋಸಹಜ ಕಾಯಿಲೆಯಿಂದ ವಿಧಿವಶರಾಗಿದ್ದಾರೆ.Home add -Advt ಮೈಸೂರು ಜಿಲ್ಲೆಯ ಬನ್ನೂರು ಪಟ್ಟಣದಲ್ಲಿ ವಾಸುದೇವನ್ ವಿಧಿವಶರಾಗಿದ್ದಾರೆ. ಅವರಿಗೆ 92 ವರ್ಷ ವಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ವಾಸುದೇವನ್ ಅವರು ಬನ್ನೂರು ಪಟ್ಟಣದ ಚಾಮನಹಳ್ಳಿಯಲ್ಲಿ ತನ್ನ ಸಾಕು ಮಗಳ ಮನೆಯಲ್ಲಿ ಇದ್ದರು. ಕಳೆದ ಕೆಲವು ದಿನಗಳಿಂದ ವಾಸುದೇವನ್ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಇಂದು ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೇ ಅವರು ನಿಧನರಾಗಿದ್ದಾರೆ. ಮಂಗಳವಾರ … Continue reading *ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಸಹೋದರ ಬನ್ನೂರಿನಲ್ಲಿ ವಿಧಿವಶ*