*ಪಂಚಮಸಾಲಿ 2ಎ ಮೀಸಲಾತಿಗೆ ಡಿಸಿಎಂ ಭೇಟಿ ಮಾಡಿ ಮನವಿ ಸಲ್ಲಿಸಿದ ಶ್ರೀ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದ ನಿಯೋಗ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಪಂಚಮಸಾಲಿ ಸಮುದಾಯವನ್ನು ರಾಜ್ಯ 2ಎ ಪಟ್ಟಿಗೆ ಸೇರಿಸುವ ವಿಚಾರವಾಗಿ ಶ್ರೀ ಜಯಮೃತ್ಯುಂಜಯ ಸ್ವಾಮೀಜಿ ಅವರ ನೇತೃತ್ವದಲ್ಲಿ ಪಂಚಮಸಾಲಿ ಶಾಸಕರ ನಿಯೋಗವು ಇಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಬೇಡಿಕೆ ಸಲ್ಲಿಸಿತು.Home add -Advt ಕುಮಾರಕೃಪಾ ಅತಿಥಿ ಗೃಹದಲ್ಲಿ ನಿಯೋಗವು ಶುಕ್ರವಾರ ಭೇಟಿ ಮಾಡಿ ತಮ್ಮ ಮನವಿ ಸಲ್ಲಿಸಿತು. ಪಂಚಮಸಾಲಿ ಸಮುದಾಯವನ್ನು ರಾಜ್ಯ 2ಎ ಪಟ್ಟಿಗೆ ಹಾಗೂ ಕೇಂದ್ರ ಸರ್ಕಾರದ ಒಬಿಸಿ ಮೀಸಲಾತಿಗೆ ಸೇರಿಸಲು ಮನವಿ ಮಾಡಿತು. ‘ಶೈಕ್ಷಣಿಕವಾಗಿ ಹಾಗೂ ಸಾಮಾಜಿಕವಾಗಿ … Continue reading *ಪಂಚಮಸಾಲಿ 2ಎ ಮೀಸಲಾತಿಗೆ ಡಿಸಿಎಂ ಭೇಟಿ ಮಾಡಿ ಮನವಿ ಸಲ್ಲಿಸಿದ ಶ್ರೀ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದ ನಿಯೋಗ*