*ಜಯರಾಮ ಹೆಗಡೆಗೆ ಮನೆಯಂಗಳದಲ್ಲಿ ಕೆಯುಡಬ್ಲೂಜೆ ಗೌರವ*

ಐಷಾರಾಮಿ ಜೀವನ ನಡೆಸಲು ಪತ್ರಿಕೋದ್ಯಮಕ್ಕೆ ಬರಬಾರದು: ಹೆಗಡೆ ಪ್ರಗತಿವಾಹಿನಿ ಸುದ್ದಿ: ಐಷಾರಾಮಿ ಜೀವನ ಮಾಡಬೇಕು ಎನ್ನುವವರು ಪತ್ರಿಕೋದ್ಯಮಕ್ಕೆ ಬರಬಾರದು ಎಂದು ಹಿರಿಯ ಪತ್ರಕರ್ತರಾದ ಶಿರಸಿ ಜಯರಾಮ ಹೆಗಡೆ ತಿಳಿಸಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಮನೆಯಂಗಳದಲ್ಲಿ ನೀಡುವ ಕೆಯುಡಬ್ಲೂಜೆ ಗೌರವ ಸ್ವೀಕರಿಸಿ ಮಾತನಾಡಿದ ಅವರು, ಇಳಿವಯಸ್ಸಿನಲ್ಲಿರುವ ನನ್ನ ಮನೆಗೆ ಬಂದು ಕಾರ್ಯನಿರತ ಪತ್ರಕರ್ತರ ಸಂಘವು ಗೌರವ ನೀಡಿರುವುದು ಹೃದಯ ತುಂಬಿ ಬಂದಿದೆ ಎಂದರು.ಪತ್ರಕರ್ತರ ಬಗ್ಗೆ ಜನ ಸಾಮಾನ್ಯರ ನಿರೀಕ್ಷೆಗಳು ಬಹಳ ಇದೆ. ಆ ನಿಟ್ಟಿನಲ್ಲಿ ಪತ್ರಕರ್ತರು ಹೆಜ್ಜೆ … Continue reading *ಜಯರಾಮ ಹೆಗಡೆಗೆ ಮನೆಯಂಗಳದಲ್ಲಿ ಕೆಯುಡಬ್ಲೂಜೆ ಗೌರವ*