*ಮನೆ ಮುಂದೆ ಆಟವಾಡುತ್ತಿದ್ದ ಮಗುವಿನ ಮೇಲೆ ಹರಿದ JCB: 2 ವರ್ಷದ ಮಗು ಸಾವು*

ಪ್ರಗತಿವಾಹಿನಿ ಸುದ್ದಿ: ಮನೆ ಮುಂದೆ ಆಟವಾಡುತ್ತಿದ್ದ 2 ವರ್ಷದ ಮಗುವಿನ ಮೇಲೆ ಜೆಸಿಬಿ ಹರಿದು ಮಗು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಕಾಡುಗೋಡಿಯ ಸಿಟಿ ಲೇಔಟ್ ನಲ್ಲಿ ನಡೆದಿದೆ. ಥನವ್ ರೆಡ್ಡಿ (2) ಮೃತ ಮಗು. ಜೆಸಿಬಿ ಚಾಲಕನ ಅತಿಯಾದ ವೇಗ, ಅಜಾಗರೂಕತೆಯೇ ದುರಂತಕ್ಕೆ ಕಾರಣ ಎನ್ನಲಾಗಿದೆ.Home add -Advt ಮಹದೇವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ಬಳಿಕ ಜೆಸಿಬಿ ಚಾಲಕ ನಾಪತ್ತೆಯಾಗಿದ್ದಾನೆ. *20 ಅಡಿ ಎತ್ತರದಿಂದ ನದಿಗೆ ಈಜಲು ಧುಮುಕಿದ್ದ ವೈದ್ಯೆ ನೀರುಪಾಲು*