*ಜೆಸಿಬಿ ಅಪಘಾತ ಪ್ರಕರಣ; ಗಾಯಗೊಂಡಿದ್ದ ಇನ್ನೋರ್ವ ಯುವಕ ಸಾವು*
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಜೆಸಿಬಿ ಕ್ರೇನ್ ರಸ್ತೆ ಬದಿಯ ಗುಡ್ಡಕ್ಕೆ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ ಘಟನೆ ಕರೋಶಿಯ ಘಟ್ಟಗಿ ಬಸವ ದೇವಸ್ಥಾನದ ಬಳಿ ನಡೆದಿದೆ. ಮೂರು ದಿನಗಳ ಹಿಂದೆ ನಡೆದಿದ್ದ ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದರು. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇನ್ನೋರ್ವ ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆಯುಸಿರೆಳೆದಿದ್ದಾರೆ.Home add -Advt ವಿಜಯ ಅಶೋಕ ನಿಕಮ ( 28)ಮೃತ ದುರ್ದೈವಿ. ಮೂರು ದಿನಗಳ ಹಿಂದೆ ಕರೋಶಿಯ ಘಟ್ಟಗಿ ಬಸವನ ದೇವಸ್ಥಾನದ ಬಳಿ ಎದುರಿನಿಂದ ಬಂದ … Continue reading *ಜೆಸಿಬಿ ಅಪಘಾತ ಪ್ರಕರಣ; ಗಾಯಗೊಂಡಿದ್ದ ಇನ್ನೋರ್ವ ಯುವಕ ಸಾವು*
Copy and paste this URL into your WordPress site to embed
Copy and paste this code into your site to embed