*ವಿ.ಪ ಚುನಾವಣೆಯಲ್ಲಿ ಜೆಡಿಎಸ್ 2 ಬಿಜೆಪಿ 4 ಸ್ಥಾನದಲ್ಲಿ ಸ್ಪರ್ಧೆ : ಯಡಿಯೂರಪ್ಪ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಜೆ.ಡಿ.ಎಸ್-ಬಿಜೆಪಿ ಮೈತ್ರಿ ಮುಂದುವರೆಯುತ್ತೆ. ಮೈತ್ರಿಗೆ ಯಾವುದೆ ಭಂಗವಾಗುವುದಿಲ್ಲ. ವಿಧಾನಪರಿಷತ್ ಚುನಾವಣೆಯಲ್ಲಿ ಮೈತ್ರಿ ಇರುತ್ತದೆ. ಜೆಡಿಎಸ್ ಗೆ ಎರಡು ಸ್ಥಾನ ಬಿಟ್ಟುಕೊಟ್ಟು ನಾವು 4 ಸ್ಥಾನದಲ್ಲಿ ಸ್ಪರ್ಧೆ ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಅವರು ತಿಳಿಸಿದ್ದಾರೆ.  ಇಂದು ಮಾದ್ಯಮಗಳಿಗೆ ಪ್ರತಿಕ್ರಿಯೆ ನೀಡದ ಅವರು, ಜೆಡಿಎಸ್ ಗೆ ಎರಡು ಸ್ಥಾನ ಎಲ್ಲಿ ಬಿಟ್ಟುಕೊಡಬೇಕು ಎಂಬುದರ ಬಗ್ಗೆ ತೀರ್ಮಾನವಾಗಿಲ್ಲ. ಇಂದು ಸಂಜೆ ನಡ್ಡಾ ಅವರು ಬಿಡುಗಡೆ ಮಾಡಲಿದ್ದಾರೆ ಎಂದು ಹೇಳಿದರು. ನಾವು ರಾಜ್ಯದಲ್ಲಿ … Continue reading *ವಿ.ಪ ಚುನಾವಣೆಯಲ್ಲಿ ಜೆಡಿಎಸ್ 2 ಬಿಜೆಪಿ 4 ಸ್ಥಾನದಲ್ಲಿ ಸ್ಪರ್ಧೆ : ಯಡಿಯೂರಪ್ಪ*