*ವಿ.ಪ ಚುನಾವಣೆಯಲ್ಲಿ ಜೆಡಿಎಸ್ 2 ಬಿಜೆಪಿ 4 ಸ್ಥಾನದಲ್ಲಿ ಸ್ಪರ್ಧೆ : ಯಡಿಯೂರಪ್ಪ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಜೆ.ಡಿ.ಎಸ್-ಬಿಜೆಪಿ ಮೈತ್ರಿ ಮುಂದುವರೆಯುತ್ತೆ. ಮೈತ್ರಿಗೆ ಯಾವುದೆ ಭಂಗವಾಗುವುದಿಲ್ಲ. ವಿಧಾನಪರಿಷತ್ ಚುನಾವಣೆಯಲ್ಲಿ ಮೈತ್ರಿ ಇರುತ್ತದೆ. ಜೆಡಿಎಸ್ ಗೆ ಎರಡು ಸ್ಥಾನ ಬಿಟ್ಟುಕೊಟ್ಟು ನಾವು 4 ಸ್ಥಾನದಲ್ಲಿ ಸ್ಪರ್ಧೆ ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಅವರು ತಿಳಿಸಿದ್ದಾರೆ. Home add -Advt ಇಂದು ಮಾದ್ಯಮಗಳಿಗೆ ಪ್ರತಿಕ್ರಿಯೆ ನೀಡದ ಅವರು, ಜೆಡಿಎಸ್ ಗೆ ಎರಡು ಸ್ಥಾನ ಎಲ್ಲಿ ಬಿಟ್ಟುಕೊಡಬೇಕು ಎಂಬುದರ ಬಗ್ಗೆ ತೀರ್ಮಾನವಾಗಿಲ್ಲ. ಇಂದು ಸಂಜೆ ನಡ್ಡಾ ಅವರು ಬಿಡುಗಡೆ ಮಾಡಲಿದ್ದಾರೆ ಎಂದು ಹೇಳಿದರು. … Continue reading *ವಿ.ಪ ಚುನಾವಣೆಯಲ್ಲಿ ಜೆಡಿಎಸ್ 2 ಬಿಜೆಪಿ 4 ಸ್ಥಾನದಲ್ಲಿ ಸ್ಪರ್ಧೆ : ಯಡಿಯೂರಪ್ಪ*