ಜೆಡಿಎಸ್ ದುರ್ಬಲಗೊಳಿಸುವ ದುಷ್ಪ್ರಯತ್ನಕ್ಕೆ ಅವಕಾಶ ನೀಡಲಾರೆ: ಜೆಡಿಎಸ್ ಮಹತ್ವದ ಸಭೆಯಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಜೆಡಿಎಸ್ ಪಕ್ಷ ಬಲಿಷ್ಠವಾಗಿದೆ. ಅದನ್ನು ದುರ್ಬಲಗೊಳಿಸುವ ದುಷ್ಪ್ರಯತ್ನಕ್ಕೆ ಅವಕಾಶ ನೀಡುವುದಿಲ್ಲ. ಈ ಪ್ರಾದೇಶಿಕ ಪಕ್ಷವನ್ನು ಉಳಿಸಿಕೊಳ್ಳಲು ಅವಿರತವಾಗಿ ಹೋರಾಟ ಮಾಡುತ್ತೇನೆ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಶಪಥಗೈದಿದ್ದಾರೆ. ಅವರು ಅನಾರೋಗ್ಯದಿಂದ ಚೇತರಿಸಿಕೊಂಡ ನಂತರ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಜೆಪಿ ನಗರ ನಿವಾಸದಲ್ಲಿ ಪಕ್ಷದ ಪ್ರಮುಖರ ಮೊದಲ ಸಭೆ ನಡೆಸಿ, ರಾಜ್ಯದ ಜನ ಎದುರಿಸುತ್ತಿರುವ ಸಮಸ್ಯೆಗಳು, ಸಂಘಟನೆ ಹಾಗೂ ಮುಂಬರುವ ಲೋಕಸಭೆ ಚುನಾವಣೆ ಬಗ್ಗೆ ಮಹತ್ವದ ಸಮಾಲೋಚನೆ ನಡೆಸಿದರು. “ನಾನು ಬದುಕಿರುವಾಗಲೇ … Continue reading ಜೆಡಿಎಸ್ ದುರ್ಬಲಗೊಳಿಸುವ ದುಷ್ಪ್ರಯತ್ನಕ್ಕೆ ಅವಕಾಶ ನೀಡಲಾರೆ: ಜೆಡಿಎಸ್ ಮಹತ್ವದ ಸಭೆಯಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ