ಕಾಂಗ್ರೆಸ್ ಸೇರಿದ ಜೆಡಿಎಸ್ ನಾಯಕರು

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಸಿಎಂ ಸಿದ್ದರಾಮಯ್ಯ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ಮಂಡ್ಯ ಜಿಲ್ಲೆಯ ಜೆಡಿಎಸ್ ನಾಯಕರಾದ ಮಾಜಿ ವಿಧಾನ ಪರಿಷತ್ ಸದಸ್ಯರಾದ ಮರಿತಿಬ್ಬೇಗೌಡ, ಅಪ್ಪಾಜಿಗೌಡ, ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ವೆಂಕಟೇಶ್, ಸದಸ್ಯ ಯೋಗೇಶ್, ಮಂಜುನಾಥ್ ಗೌಡ ಹಾಗೂ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿಯ ಆಶಾ ಸುರೇಶ್ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಈ ಸಂದರ್ಭದಲ್ಲಿ … Continue reading ಕಾಂಗ್ರೆಸ್ ಸೇರಿದ ಜೆಡಿಎಸ್ ನಾಯಕರು