*ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿ ಮೇಲೆ ಶಾಸಕಿ ಪುತ್ರನಿಂದ ಹಲ್ಲೆ*

ಪ್ರಗತಿವಾಹಿನಿ ಸುದ್ದಿ: ರಾಯಚೂರು: ಶಾಸಕಿಯ ಪುತ್ರ ಹಾಗೂ ಪಿಎ ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿರುವ ಆರೋಪ ರಾಯಚೂರು ಜಿಲ್ಲೆಯ ದೇವದುರ್ಗದಲ್ಲಿ ನಡೆದಿದೆ. ದೇವದುರ್ಗ ಕ್ಷೇತ್ರದ ಜೆಡಿಎಸ್ ಶಾಸಕಿ ಕರೆಮ್ಮ ನಾಯಕ್ ಪುತ್ರ ಸಂತೋಷ್, ಪಿಎ ಇಲಿಯಾಸ್ ಸೇರಿದಂತೆ 8 ಜನರು ದೇವದುರ್ಗ ಪೊಲೀಸ್ ಠಾಣೆಯ ಕರ್ತವ್ಯ ನಿರತ ಕಾನ್ಸ್ ಟೇಬಲ್ ಹನುಮಂತರಾಯ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಹಲ್ಲೆ ಬಳಿಕ ರಾಜಕೀಯ ಪ್ರಭಾವ ಬಳಸಿ ಪ್ರಕರಣ ಮುಚ್ಚಿ ಹಾಕಲು ಯತ್ನಿಸಿದ್ದಾರೆ … Continue reading *ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿ ಮೇಲೆ ಶಾಸಕಿ ಪುತ್ರನಿಂದ ಹಲ್ಲೆ*