*ಶಾಸಕಿ ಪುತ್ರನ ವಿರುದ್ಧ FIR ದಾಖಲು*

ಪ್ರಗತಿವಾಹಿನಿ ಸುದ್ದಿ: ಕರ್ತವ್ಯನಿರತ ಪೊಲೀಸ್ ಕಾನ್ಸ್ ಟೇಬಲ್ ಮೇಲೆ ಹಲ್ಲೆ ನಡೆಸಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ದೇವದುರ್ಗ ಜೆಡಿಎಸ್ ಶಾಸಕಿ ಕರೆಮ್ಮ ನಾಯಕ್ ಪುತ್ರ ಸೇರಿದಂತೆ 8 ಜನರ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಶಾಸಕಿ ಕರೆಮ್ಮ ನಾಯಕ್ ಪುತ್ರ ಸಂತೋಷ್, ಶಾಸಕಿ ಪಿಎ ಇಲಿಯಾಸ್ ಸೇರಿದಂತೆ 8 ಜನರ ವಿರುದ್ಧ ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕರ್ತವ್ಯ ನಿರತ ಕಾನ್ಸ್ ಟೇಬಲ್ ಹನುಮಂತರಾಯ ಮೇಲೆ ಹಲ್ಲೆ ನಡೆಸಿದ್ದ ಆರೋಪ ಹಿನ್ನೆಲೆಯಲ್ಲಿ ಕೇಸ್ ದಾಖಲಾಗಿದೆ. ಕಾನ್ಸ್ … Continue reading *ಶಾಸಕಿ ಪುತ್ರನ ವಿರುದ್ಧ FIR ದಾಖಲು*