*ಜೆಡಿಎಸ್ ಕಾರ್ಯಕರ್ತನಿಗೆ ಪ್ರದೀಪ್ ಈಶ್ವರ್ ಬೆಂಬಲಿಗರ ಜೀವ ಬೆದರಿಕೆ: ಜೆಡಿಎಸ್ ಆಕ್ರೋಶ*

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಶಾಸಕರನ್ನು ಪ್ರಶ್ನಿಸಿದರು ಎನ್ನುವ ಕಾರಣಕ್ಕೆ ಚಿಕ್ಕಬಳ್ಳಾಪುರದ ಜೆಡಿಎಸ್ ಕಾರ್ಯಕರ್ತರೊಬ್ಬರಿಗೆ ಜೀವ ಬೆದರಿಕೆ ಒಡ್ಡಿರುವ ಪ್ರದೀಪ್ ಈಶ್ವರ್ ಬೆಂಬಲಿಗರನ್ನು ಬಂಧಿಸಿ ಕಠಿಣ ಕ್ರಮ ಜರುಗಿಸಬೇಕು ಎಂದು ಜಾತ್ಯತೀತ ಜನತಾದಳ ಆಗ್ರಹಪಡಿಸಿದೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಜೆಡಿಎಸ್; ಚಿಕ್ಕಬಳ್ಳಾಪುರ ವಿಧಾನಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬೀದಿ ರೌಡಿಗಳಂತೆ ವರ್ತಿಸಿ ನಮ್ಮ ಕಾರ್ಯಕರ್ತರ ಮೇಲೆ ಧಮ್ಕಿ ಹಾಕಿ, ಜೀವ ಬೆದರಿಕೆ ಒಡ್ಡುತ್ತಿರುವ ಘಟನೆಗಳು ಗಮನಕ್ಕೆ ಬಂದಿವೆ. ಚಿಕ್ಕಬಳ್ಳಾಪುರ ಕ್ಷೇತ್ರ ಜನರ ಸ್ವತ್ತೇ ಹೊರತು … Continue reading *ಜೆಡಿಎಸ್ ಕಾರ್ಯಕರ್ತನಿಗೆ ಪ್ರದೀಪ್ ಈಶ್ವರ್ ಬೆಂಬಲಿಗರ ಜೀವ ಬೆದರಿಕೆ: ಜೆಡಿಎಸ್ ಆಕ್ರೋಶ*