*ದಳಪತಿಗಳಿಗೆ ಬಿಗ್ ಶಾಕ್; 10 ಸದಸ್ಯರು ಕಾಂಗ್ರೆಸ್ ಸೇರ್ಪಡೆ*

ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಇರುವಾಗ ಜೆಡಿಎಸ್ ಗೆ ಶಾಕ್ ಎದುರಾಗಿದೆ‌. ಜೆಡಿಎಸ್ ಪಕ್ಷ ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡಿರು ಹಿನ್ನೆಲೆ ನಗರ ಸಭೆಯ ಎಲ್ಲಾ ಸದಸ್ಯರು ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದಾರೆ. ಚನ್ನಪಟ್ಟಣ ನಗರಸಭೆಯ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಚಿಹ್ನೆಯ ಮೇಲೆ ನಗರ ಸಭೆ ಸದಸ್ಯರಾಗಿ ಆಯ್ಕೆಯಾಗಿದ್ದ 9 ಸದಸ್ಯರು ಹಾಗೂ ಚನ್ನಪಟ್ಟಣದ ವಾರ್ಡ್ ನಂ.‌30 ರ ಪಕ್ಷೇತರ ಅಭ್ಯರ್ಥಿ ಈಗ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆಗಿದ್ದಾರೆ. ಜೆಡಿಎಸ್ ಪಕ್ಷವು ಕೋಮುವಾದಿ … Continue reading *ದಳಪತಿಗಳಿಗೆ ಬಿಗ್ ಶಾಕ್; 10 ಸದಸ್ಯರು ಕಾಂಗ್ರೆಸ್ ಸೇರ್ಪಡೆ*