*ದಳಪತಿಗಳಿಗೆ ಬಿಗ್ ಶಾಕ್; 10 ಸದಸ್ಯರು ಕಾಂಗ್ರೆಸ್ ಸೇರ್ಪಡೆ*

ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಇರುವಾಗ ಜೆಡಿಎಸ್ ಗೆ ಶಾಕ್ ಎದುರಾಗಿದೆ‌. ಜೆಡಿಎಸ್ ಪಕ್ಷ ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡಿರು ಹಿನ್ನೆಲೆ ನಗರ ಸಭೆಯ ಎಲ್ಲಾ ಸದಸ್ಯರು ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದಾರೆ.Home add -Advt ಚನ್ನಪಟ್ಟಣ ನಗರಸಭೆಯ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಚಿಹ್ನೆಯ ಮೇಲೆ ನಗರ ಸಭೆ ಸದಸ್ಯರಾಗಿ ಆಯ್ಕೆಯಾಗಿದ್ದ 9 ಸದಸ್ಯರು ಹಾಗೂ ಚನ್ನಪಟ್ಟಣದ ವಾರ್ಡ್ ನಂ.‌30 ರ ಪಕ್ಷೇತರ ಅಭ್ಯರ್ಥಿ ಈಗ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆಗಿದ್ದಾರೆ. ಜೆಡಿಎಸ್ … Continue reading *ದಳಪತಿಗಳಿಗೆ ಬಿಗ್ ಶಾಕ್; 10 ಸದಸ್ಯರು ಕಾಂಗ್ರೆಸ್ ಸೇರ್ಪಡೆ*