Kannada NewsKarnataka NewsLatestPolitics

*ಮಾಜಿ ಶಾಸಕ ಹಠಾತ್ ಹೃದಯಾಘಾತದಿಂದ ನಿಧನ*

ಪ್ರಗತಿವಾಹಿನಿ ಸುದ್ದಿ: ಜೆಡಿಎಸ್ ಮಾಜಿ ಶಾಸಕ ನಾಗನಗೌಡ ಕಂದಕೂರು ಹೃದಯಾಘತದಿಂದ ವಿಧಿವಶರಾಗಿದ್ದಾರೆ.

ನಾಗನಗೌಡ ಕಂದಕೂರು ಅವರಿಗೆ ಬೆಳಿಗ್ಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿತ್ತು. ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಹೃದಯಾಘತದಿಂದ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

Home add -Advt

ನಾಗನಗೌಡ ಕಂದಕೂರು ಯಾದಗಿರಿ ಜಿಲ್ಲೆಯ ಗುರುಮಿಠಕಲ್ ಕ್ಷೇತ್ರದ ಜೆಡಿಎಸ್ ಮಾಜಿ ಶಾಸಕರಾಗಿದ್ದರು.


Related Articles

Back to top button