
ಪ್ರಗತಿವಾಹಿನಿ ಸುದ್ದಿ; ಮೈಸೂರು: ಶಾಲಾ ಶಿಕ್ಷಕರು ಹಾಗೂ ಕಾಲೇಜು ಉಪನ್ಯಾಸಕರಿಗೆ ಜೀನ್ಸ್ ಪ್ಯಾಂಟ್, ಟಿ ಶರ್ಟ್ ನಿಷೇಧಿಸಿ ಮೈಸೂರು ಜಿಲ್ಲಾ ಡಿಡಿಪಿಯು ಶ್ರೀನಿವಾಸ ಮೂರ್ತಿ ಆದೇಶ ಹೊರಡಿಸಿದ್ದಾರೆ.
ಶಿಕ್ಷಕರು ಹಾಗೂ ಕಾಲೇಜು ಪ್ರಾಂಶುಪಾಲರು, ಉಪನ್ಯಾಸಕರು, ಬೋಧಕೇತರ ಸಿಬ್ಬಂದಿಗಳು ಕರ್ತವ್ಯದ ವೇಳೆ ಜೀನ್ಸ್ ಪ್ಯಾಂಟ್, ಟಿ ಶರ್ಟ್ ಧರಿಸದಂತೆ ಸೂಚನೆ ನೀಡಿದ್ದಾರೆ.
ಜೀನ್ಸ್, ಟಿ ಶರ್ಟ್ ನಿರ್ಬಂಧದ ಬಗ್ಗೆ ಜಿಲ್ಲಾಧಿಕಾರಿಗಳ ಮೌಖಿಕ ಸೂಚನೆ ಮೇರೆಗೆ ಡಿಡಿಪಿಯು ಆದೇಶ ಹೊರಡಿಸಿದ್ದಾರೆ.
ಬೆಳ್ತಂಗಡಿ ಬಳಿ 5 ಗ್ರೆನೇಡ್ ಗಳು ಪತ್ತೆ; ಜಿಲ್ಲೆಯಾದ್ಯಂತ ಹೆಚ್ಚಿದ ಆತಂಕ