*ಬಳ್ಳಾರಿಯಲ್ಲಿ ಜೀನ್ಸ್ ಪಾರ್ಕ್ ಸ್ಥಾಪನೆ, ರಾಹುಲ್ ಗಾಂಧಿ ಕೊಟ್ಟಿದ್ದ ಭರವಸೆ ಸಾಕಾರ: ಎಂ.ಬಿ ಪಾಟೀಲ್*
ಪ್ರಗತಿವಾಹಿನಿ ಸುದ್ದಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಭಾರತ್ ಜೋಡೋ ಯಾತ್ರೆ ಸಂದರ್ಭದಲ್ಲಿ ಕೊಟ್ಟಿದ್ದ ಭರವಸೆಯಂತೆ ಬಳ್ಳಾರಿಗೆ ಹೊಂದಿಕೊಂಡಿರುವ ಸಂಜೀವರಾಯನ ಕೋಟೆಯಲ್ಲಿ ಕೆಐಎಡಿಬಿ ವತಿಯಿಂದ `ಜೀನ್ಸ್ ಪಾರ್ಕ್’ ಸ್ಥಾಪಿಸಲಾಗುವುದು. ಇದಕ್ಕಾಗಿ ಈಗಾಗಲೇ 154 ಎಕರೆ ಜಮೀನನ್ನು ಸ್ವಾಧೀನಪಡಿಸಲಾಗಿದ್ದು, ಇಲ್ಲಿ ಅಂತಾರಾಷ್ಟ್ರೀಯ ಮಟ್ಟದ ಜೀನ್ಸ್ ಉಡುಪು ತಯಾರಿಕೆಯ ಕಂಪನಿಗಳೂ ಇರುವಂತೆ ನೋಡಿಕೊಳ್ಳಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ. ಗುರುವಾರ ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಅವರು, `ಬಾಂಗ್ಲಾದೇಶದಲ್ಲಿ ರಾಜಕೀಯ … Continue reading *ಬಳ್ಳಾರಿಯಲ್ಲಿ ಜೀನ್ಸ್ ಪಾರ್ಕ್ ಸ್ಥಾಪನೆ, ರಾಹುಲ್ ಗಾಂಧಿ ಕೊಟ್ಟಿದ್ದ ಭರವಸೆ ಸಾಕಾರ: ಎಂ.ಬಿ ಪಾಟೀಲ್*
Copy and paste this URL into your WordPress site to embed
Copy and paste this code into your site to embed