Latest

ಜೆಇಇ ಮುಖ್ಯ ಪರೀಕ್ಷೆ ಫಲಿತಾಂಶ ಪ್ರಕಟ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಜೆಇಇ ಮೇನ್ಸ್ -2022 ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದೆ. ಜುಲೈ 6ರಂದು ಮೊದಲ ಪತ್ರಿಕೆಯ ಅಂತಿಮ ಕೀ ಉತ್ತರವನ್ನು ಪ್ರಕಟಿಸಲಾಗಿತ್ತು. ಇದೀಗ ಮುಖ್ಯ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದೆ.

ಜೆಇಇ ಮುಖ್ಯ ಪರೀಕ್ಷೆ ಫಲಿತಾಂಶಕ್ಕಾಗಿ ಈ ಕೆಳಗಿನ ವೆಬ್ ಸೈಟ್ ಕ್ಲಿಕ್ ಮಾಡಿ

http://jeemain.nta.nic.in

http://ntaresults.ac.in

http://nta.ac.inನಲ್ಲಿ ಫಲಿತಾಂಶ ನೋಡಬಹುದು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button