*ಜೆಟ್ ಏರ್ ವೇಸ್ ಸಂಸ್ಥಾಪಕ ನರೇಶ್ ಗೋಯಲ್ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ; ಮುಂಬೈ: ಕೆನರಾ ಬ್ಯಾಂಕ್ ಗೆ ಕೋಟ್ಯಂತರ ರೂಪಾಯಿ ವಂಚನೆ ಎಸಗಿರುವ ಆರೋಪದಲ್ಲಿ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಜೆಟ್ ಏರ್ ವೇಸ್ ಸಂಸ್ಥಾಪಕ ನರೇಶ್ ಗೋಯಲ್ ಅವರನ್ನು ಬಂಧಿಸಿದ್ದಾರೆ. ಕೆನರಾ ಬ್ಯಾಂಕ್ ಗೆ 538 ಕೋಟಿ ರೂಪಾಯಿ ವಂಚನೆ ಪ್ರಕರಣ ಸಂಬಂಧ ಇಡಿ ಅಧಿಕಾರಿಗಳು ನರೇಶ್ ಗೋಯಲ್ ರನ್ನು ಬಂಧಿಸಿ ವಿಚರಣೆ ನಡೆಸಿದೆ. ನರೇಶ್ ಅವರನ್ನು ಸತತ 7 ಗಂಟೆಯ ಕಾಲ ವಿಚಾರಣೆ ಬಳಿಕ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.Home add -Advt 74 ವರ್ಷದ ಜೆಟ್ … Continue reading *ಜೆಟ್ ಏರ್ ವೇಸ್ ಸಂಸ್ಥಾಪಕ ನರೇಶ್ ಗೋಯಲ್ ಅರೆಸ್ಟ್*