*ಕೇಂದ್ರ ಬಸ್ ನಿಲ್ದಾಣದಲ್ಲಿ ಚಿನ್ನಾಭರಣ ಕಳ್ಳತನ: ಆರೋಪಿಗಳು ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿಯ ಕೇಂದ್ರ ಬಸ್ ನಿಲ್ದಾಣದಲ್ಲಿ  11 ಲಕ್ಷಕ್ಕೂ ಅಧಿಕ ಮೊತ್ತದ ಚಿನ್ನದ ಸರ ಕದ್ದಿದ್ದ ಕಳ್ಳರನ್ನು ಬೆಳಗಾವಿಯ ಮಾರ್ಕೆಟ್ ಪೊಲೀಸರು ವಶಕ್ಕೆ ಪಡೆದಿದ್ದಾರೆ.  ಬೆಳಗಾವಿಯ ಕೇಂದ್ರ ಬಸ್ ನಿಲ್ದಾಣದಲ್ಲಿ ಚಿನ್ನಾಭರಣ ಕಳ್ಳತನವಾಗಿರುವ ದಾಖಲಾದ ಪ್ರಕರಣದ ತನಿಖೆ ನಡೆಸಿದ ಪೊಲೀಸರು, ಆರತಿ @ ಪರಿದಾ ಶಿವಾ ಚೌಗುಲೆ (26), ಸರಸ್ವತಿ ಸಂತೋಷ ರೋಖಡೆ (45),  ಶಿವಾ ರಾಮು ಚೌಗುಲೆ ಎಂಬ ಮೂವರನ್ನು ಬಂಧಿಸಿದ್ದಾರೆ. ಆರೋಪಿಗಳ ವಿಚಾರಣೆ ಮಾಡುವಾಗ 2024 ರ ಅವಧಿಯಲ್ಲಿ ಕೇಂದ್ರ ಬಸ್ … Continue reading *ಕೇಂದ್ರ ಬಸ್ ನಿಲ್ದಾಣದಲ್ಲಿ ಚಿನ್ನಾಭರಣ ಕಳ್ಳತನ: ಆರೋಪಿಗಳು ಅರೆಸ್ಟ್*