*ಆಭರಣ ಕಳ್ಳರ ಬಂಧನ 9.60 ಲಕ್ಷ ರೂ ಮೊತ್ತದ ಆಭರಣ ವಶ*
ಪ್ರಗತಿವಾಹಿನಿ ಸುದ್ದಿ, ಮೂಡಲಗಿ : ಮನೆ ಕಳ್ಳತನ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿ ಆಟೋ ರಿಕ್ಷಾ ಹಾಗೂ 9.6 ಲಕ್ಷದ ಬಂಗಾರ ಆಭರಣಗಳನ್ನು ಕುಲಗೋಡ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಗೋಕಾಕ ನಗರದ ರಾಘವೇಂದ್ರ ರಾಮು ರೇವಣಕರ(22) ಹಾಗೂ ಓಂಕಾರ ದಯಾನಂದ ಜಾಧವ(21) ಬಂಧಿತ ಆರೋಪಿಗಳು ಕಳೆದ ಸಪ್ಟೆಂಬರ್ ನಲ್ಲಿ ಗೋಕಾಕ ತಾಲೂಕಿನ ಕೌಜಲಗಿ ಗ್ರಾಮದಲ್ಲಿ ಮನೆಯೊಂದರ ಕೀಲಿ ಮುರಿದು ಮನೆಯಲ್ಲಿದ್ದ ಚಿನ್ನ ಕಳ್ಳತನವಾದ ಬಗ್ಗೆ ಕುಲಗೋಡ ಪೊಲೀಸ ಠಾಣೆಯಲ್ಲಿ ದೂರು ದಾಖಲಾಗಿತ್ತು. ಆರೋಪಿಗಳ ಪತ್ತೆಗೆ ಎಸ್.ಪಿ ಯವರ ಮಾರ್ಗದರ್ಶನದಲ್ಲಿ ಮೂಡಲಗಿ … Continue reading *ಆಭರಣ ಕಳ್ಳರ ಬಂಧನ 9.60 ಲಕ್ಷ ರೂ ಮೊತ್ತದ ಆಭರಣ ವಶ*
Copy and paste this URL into your WordPress site to embed
Copy and paste this code into your site to embed