*ಆಭರಣ ಕಳ್ಳರ ಬಂಧನ 9.60 ಲಕ್ಷ ರೂ ಮೊತ್ತದ ಆಭರಣ ವಶ*

ಪ್ರಗತಿವಾಹಿನಿ ಸುದ್ದಿ, ಮೂಡಲಗಿ :  ಮನೆ ಕಳ್ಳತನ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿ ಆಟೋ ರಿಕ್ಷಾ ಹಾಗೂ 9.6 ಲಕ್ಷದ ಬಂಗಾರ ಆಭರಣಗಳನ್ನು ಕುಲಗೋಡ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಗೋಕಾಕ ನಗರದ ರಾಘವೇಂದ್ರ ರಾಮು ರೇವಣಕರ(22) ಹಾಗೂ ಓಂಕಾರ ದಯಾನಂದ ಜಾಧವ(21) ಬಂಧಿತ ಆರೋಪಿಗಳುHome add -Advt ಕಳೆದ ಸಪ್ಟೆಂಬರ್ ನಲ್ಲಿ ಗೋಕಾಕ ತಾಲೂಕಿನ ಕೌಜಲಗಿ ಗ್ರಾಮದಲ್ಲಿ ಮನೆಯೊಂದರ ಕೀಲಿ ಮುರಿದು ಮನೆಯಲ್ಲಿದ್ದ ಚಿನ್ನ ಕಳ್ಳತನವಾದ ಬಗ್ಗೆ ಕುಲಗೋಡ ಪೊಲೀಸ ಠಾಣೆಯಲ್ಲಿ ದೂರು ದಾಖಲಾಗಿತ್ತು. ಆರೋಪಿಗಳ ಪತ್ತೆಗೆ ಎಸ್.ಪಿ ಯವರ … Continue reading *ಆಭರಣ ಕಳ್ಳರ ಬಂಧನ 9.60 ಲಕ್ಷ ರೂ ಮೊತ್ತದ ಆಭರಣ ವಶ*