*ಉನ್ನತ ಶಿಕ್ಷಣ ಮತ್ತು ತಾಂತ್ರಿಕ ಸಚಿವ ಸುದಿವ್ಯ ಕುಮಾರ್ ಸೋನು ಹೃದಯಾಘಾತಕ್ಕೆ ಬಲಿ*

ಪ್ರಗತಿವಾಹಿನಿ ಸುದ್ದಿ: ಜಾರ್ಖಂಡ್ ಉನ್ನತ ಮತ್ತು ತಾಂತ್ರಿಕ ಶಿಕ್ಷಣ ಮತ್ತು ನಗರಾಭಿವೃದ್ಧಿ ಸಚಿವ ಸುದಿವ್ಯ ಕುಮಾರ್ ಸೋನು ಹೃದಯಾಘಾತದಿಂದ ವಿಧಿವಶರಾಗಿರುವ ಘಟನೆ ನಡೆದಿದೆ. ಗಿರಿಧಿಹ್‌ನ ಶಾಸಕರಾಗಿದ್ದ ಸುದಿವ್ಯ ಕುಮಾರ್ ಸೋನು ಪ್ರವಾಸೋದ್ಯಮ, ಕಲೆ, ಸಂಸ್ಕೃತಿ, ಕ್ರೀಡೆ ಮತ್ತು ಯುವಜನ ವ್ಯವಹಾರಗಳ ಇಲಾಖೆಗಳ ಉಸ್ತುವಾರಿ ವಹಿಸಿದ್ದರು. ಅವರ ನಿಧನಕ್ಕೆ ದುಃಖ ವ್ಯಕ್ತಪಡಿಸಿದ ಜೆಎಂಎಂ ಪಕ್ಷ ಸಂತಾಪ ಸೂಚಿಸಿದೆ. ಈ ಬಗ್ಗೆ ಎಕ್ಸ್‌ನಲ್ಲಿ, ಜೆಎಂಎಂ ಪಕ್ಷದ ಒಡನಾಡಿ ಮತ್ತು ಜಾರ್ಖಂಡ್ ಸರ್ಕಾರದ ಸಚಿವರಾಗಿದ್ದ ಸುದಿವ್ಯ ಕುಮಾರ್ ಅವರ ಅಕಾಲಿಕ ನಿಧನದಿಂದ … Continue reading *ಉನ್ನತ ಶಿಕ್ಷಣ ಮತ್ತು ತಾಂತ್ರಿಕ ಸಚಿವ ಸುದಿವ್ಯ ಕುಮಾರ್ ಸೋನು ಹೃದಯಾಘಾತಕ್ಕೆ ಬಲಿ*