*ಮೃತದೇಹ ಸಾಗಿಸುತ್ತಿದ್ದ ವ್ಯಾನ್ ಗೆ ಟ್ರಕ್ ಡಿಕ್ಕಿ*: *7 ಜನರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಮೃತದೇಹ ಸಾಗಿಸುತ್ತಿದ್ದ ವ್ಯಾನ್ ಗೆ ಟ್ರಕ್ ಡಿಕ್ಕಿಯಾಗಿ, ಭೀಕರ ಅಪಘಾತದಲ್ಲಿ ಸ್ಥಳದಲ್ಲೇ 7 ಜನರು ಸಾವನ್ನಪ್ಪಿರುವ ಘಟನೆ ನಡೆದಿದೆ. ಅಪಘಾತದಲ್ಲಿ 7 ಜನರು ಮೃತಪಟ್ಟಿದ್ದು, 14 ಜನರು ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಹಜಾರಿಬಾಗ್ ಹಾಗೂ ಬರ್ಹಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಜಾರ್ಖಂಡ್ ನ ಹಜಾರಿಬಾಗ್ ಜಿಲ್ಲೆಯ ದನುವಾ ಕಣಿವೆಯಲ್ಲಿ ಈ ಅಪಘಾತ ಸಂಭವಿಸಿದೆ. ಜಾರ್ಖಂಡ್ ನ ಗಿರಿದೀಪ್ ಜಿಲ್ಲೆಯ ಬಗೋದರ್-ಅಟ್ಕಾದಿಂದ ತೆರಳುತ್ತಿದ್ದಾಗ ಮಾರ್ಗ ಮಧ್ಯೆ ವ್ಯಾನ್ ನಿಲ್ಲಿಸಿದ್ದಾಗ ಹಿಂದಿನಿಂದ ಬಂದ ಟ್ರಕ್ … Continue reading *ಮೃತದೇಹ ಸಾಗಿಸುತ್ತಿದ್ದ ವ್ಯಾನ್ ಗೆ ಟ್ರಕ್ ಡಿಕ್ಕಿ*: *7 ಜನರು ದುರ್ಮರಣ*