*ಖ್ಯಾತ ಕೊರಿಯೋಗ್ರಾಫರ್ ಜಾನಿ ಮಾಸ್ಟರ್ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಖ್ಯಾತ ನೃತ್ಯ ನಿರ್ದೇಶಕ ಜಾನಿ ಮಾಸ್ಟರ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಜಾನಿ ಮಾಸ್ಟರ್ ವಿರುದ್ಧ 22 ವರ್ಷದ ಯುವತಿ, ಲೈಂಗಿಕ ದೌರ್ಜನ್ಯ ಆರೋಪ ಮಾಡಿದ್ದರು. ಅಲ್ಲದೇ ಜಾನಿ ಮಾಸ್ಟರ್ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಹೈದರಾಬಾದ್ ಪೊಲೀಸರು ಗೋವಾದಲ್ಲಿ ಜಾನಿ ಮಾಸ್ಟರ್ ಅವರನ್ನು ಬಂಧಿಸಿದ್ದಾರೆ. ಜಾನಿ ಮಾಸ್ಟರ್ ತೆಲುಗು, ತಮಿಳು, ಕನ್ನಡದ ಸ್ಟಾರ್ ಹಿರೋಗಳಿಗೆ ನೃತ್ಯ ನಿರ್ದೇಶನ ಮಾಡಿದ್ದರು. ತಮಿಳಿನ ಕಾವಾಲಯ್ಯ, ಬೀಸ್ಟ್, ಕನ್ನಡದಲ್ಲಿ ಪುನೀತ್ ರಾಜ್ … Continue reading *ಖ್ಯಾತ ಕೊರಿಯೋಗ್ರಾಫರ್ ಜಾನಿ ಮಾಸ್ಟರ್ ಅರೆಸ್ಟ್*