*182 ಕೋಟಿ ಮೌಲ್ಯದ ‘ಜಿಹಾದಿ ಡ್ರಗ್’ ಕ್ಯಾಪ್ಟಗನ್ ವಶಕ್ಕೆ: ಗೃಹ ಸಚಿವ ಅಮಿತ್ ಶಾ ಮಾಹಿತಿ*

ಪ್ರಗತಿವಾಹಿನಿ ಸುದ್ದಿ: ‘ಆಪರೇಷನ್ ರೇಜ್​ಪಿಲ್’ ಕಾರ್ಯಾಚರಣೆ ಅಡಿಯಲ್ಲಿ ಮಾದಕ ವಸ್ತು ನಿಯಂತ್ರಣ ಬ್ಯೂರೋ (ಎನ್‌ಸಿಬಿ) ಇದೇ ಮೊದಲ ಬಾರಿಗೆ 182 ಕೋಟಿ ಮೌಲ್ಯದ ‘ಜಿಹಾದಿ ಡ್ರಗ್’ ಕ್ಯಾಪ್ಟಗನ್ ಅನ್ನು ವಶಪಡಿಸಿಕೊಂಡಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ. ಈ ಡ್ರಗ್ಸ್ ಅನ್ನು ಪಶ್ಚಿಮ ಏಷ್ಯಾಕ್ಕೆ ಸಾಗಿಸುತ್ತಿದ್ದ ವಿದೇಶಿ ಪ್ರಜೆಯನ್ನು ಬಂಧಿಸಲಾಗಿದೆ. ಮುಂದ್ರಾ ಬಂದರು ಮತ್ತು ದೆಹಲಿಯ ನೆಬ್ ಸರಾಯ್‌ನಿಂದ ಮಾದಕ ವಸ್ತುವನ್ನು ವಶಪಡಿಸಿಕೊಳ್ಳಲಾಗಿದೆ. ಸಿರಿಯನ್ ಪ್ರಜೆ ಆ ಡ್ರಗ್ಸ್ ಅನ್ನು ಚಹಾ ಎಲೆಗಳ ಪೆಟ್ಟಿಗೆಯಲ್ಲಿ … Continue reading *182 ಕೋಟಿ ಮೌಲ್ಯದ ‘ಜಿಹಾದಿ ಡ್ರಗ್’ ಕ್ಯಾಪ್ಟಗನ್ ವಶಕ್ಕೆ: ಗೃಹ ಸಚಿವ ಅಮಿತ್ ಶಾ ಮಾಹಿತಿ*