Kannada NewsLatest

ಜಿಯಾವುಲ್ಲಾ ಟ್ರಾನ್ಸಫರ್

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:

ಸ್ಮಾರ್ಟಸಿಟಿ ವ್ಯವಸ್ಥಾಪಕ ನಿರ್ದೇಶಕ ಜಿಯಾವುಲ್ಲಾ ಅವರನ್ನು ವರ್ಗಾಯಿಸಲಾಗಿದೆ.

ಬೆಂಗಳೂರಿನ ಸಣ್ಣ ಮತ್ತು ಮಧ್ಯಮ ಕೈಗಾರಿಕಾ ಇಲಾಖೆ ನಿರ್ದೇಶಕ ಸ್ಥಾನಕ್ಕೆ ಅವರನ್ನು ವರ್ಗಾಯಿಸಲಾಗಿದೆ.

ಬೆಳಗಾವಿ ಸ್ಮಾರ್ಟ್ ಸಿಟಿಗೆ ಯಾರನ್ನೂ ನೇಮಕ ಮಾಡಿಲ್ಲ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button