*ಜ್ಞಾನಭಾರತಿ ರಸ್ತೆ ಅಪಘಾತದಲ್ಲಿ ವಿದ್ಯಾರ್ಥಿನಿ ಸಾವು: ಕುಟುಂಬಕ್ಕೆ ಸರ್ಕಾರದಿಂದ 10 ಲಕ್ಷ ರೂ. ಪರಿಹಾರ*
ಪ್ರಗತಿವಾಹಿನಿ ಸುದ್ದಿ: ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಆಟೋರಿಕ್ಷಾ ಡಿಕ್ಕಿ ಹೊಡೆದು ಗಾಯಗೊಂಡು, ಕಳೆದ ಗುರುವಾರ (ಆ.6) ಮೃತಪಟ್ಟ ವಿದ್ಯಾರ್ಥಿನಿ ಮಾನಸ ಅವರ ಕುಟುಂಬಕ್ಕೆ ಸರ್ಕಾರದಿಂದ 10 ಲಕ್ಷ ರೂ. ಪರಿಹಾರ ನೀಡಲಾಗಿದೆ. ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 3 ಲಕ್ಷ ರೂ. ಹಾಗೂ ಚಿಕಿತ್ಸಾ ವೆಚ್ಚವಾಗಿ ಬೆಂಗಳೂರು ವಿಶ್ವವಿದ್ಯಾಲಯದಿಂದ 7 ಲಕ್ಷ ರೂ. ಸೇರಿದಂತೆ ಒಟ್ಟು 10 ಲಕ್ಷ ರೂ. ವಿದ್ಯಾರ್ಥಿನಿಯ ಪೋಷಕರಿಗೆ ನೀಡಲಾಗಿದೆ.Home add -Advt ಮೈಸೂರು ಜಿಲ್ಲೆಯ ನಂಜನಗೂಡು ಮೂಲದ … Continue reading *ಜ್ಞಾನಭಾರತಿ ರಸ್ತೆ ಅಪಘಾತದಲ್ಲಿ ವಿದ್ಯಾರ್ಥಿನಿ ಸಾವು: ಕುಟುಂಬಕ್ಕೆ ಸರ್ಕಾರದಿಂದ 10 ಲಕ್ಷ ರೂ. ಪರಿಹಾರ*
Copy and paste this URL into your WordPress site to embed
Copy and paste this code into your site to embed