*ಖ್ಯಾತ ನಿರ್ದೇಶಕ ಜೋ ಸೈಮನ್ ಇನ್ನಿಲ್ಲ*

ಹೃದಯಾಘಾತಕ್ಕೆ ಬಲಿ ಪ್ರಗತಿವಾಹಿನಿ ಸುದ್ದಿ: ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ, ನಟ ಜೋ ಸೈಮನ್ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಬೆಂಗಳೂರಿನಲ್ಲಿ ಫಿಲ್ಮ್ ಚೇಂಬರ್ ಸಭೆಯಲ್ಲಿ ಭಾಗಿಯಾಗಿದ್ದ ನಿರ್ದೇಶಕ ಜೋ ಸೈಮನ್ ಅವರು ವಾಅಶ್ ರೂಮ್ ಬಳಿ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದರು. ತಕ್ಷಣ ಅವರನ್ನು ಬೆಂಗಳೂರಿನ ಮಲ್ಲಿಗೆ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. ಜೋ ಸೈಮನ್ ಕನ್ನಡದ ೩೦ಕ್ಕೂ ಹೆಚ್ಚು ಸಿನಿಮಾಗಳನ್ನು ನಿರ್ದೇಶನ ಮಾಡಿದ್ದಾರೆ. ಸಹೋದರರ ಸವಾಲ್, ಒಂದು ಪ್ರೇಮದ ಕಥೆ, ಬಂಗಾರದ ಗುಡಿ, ಸಾಹಸಸಿಂಹ, ನ್ಯಾಯ … Continue reading *ಖ್ಯಾತ ನಿರ್ದೇಶಕ ಜೋ ಸೈಮನ್ ಇನ್ನಿಲ್ಲ*