*ಯುವಕರಿಗೆ ಉದ್ಯೋಗ ಸೃಷ್ಟಿಸಲು, ಕರಾವಳಿ ಭಾಗಕ್ಕೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ: ಡಿಸಿಎಂ ಡಿ.ಕೆ. ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: “ಕರಾವಳಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಒಳನಾಡಿನಲ್ಲಿ ಮನಸು ಮನಸುಗಳ ನಡುವೆ ಶಾಂತಿ ಕದಡಿ ಹೋಗಿದೆ. ಇದು ಸರಿ ಹೋಗಲು ಯುವಕರಿಗೆ ಉದ್ಯೋಗ ಸೃಷ್ಟಿಸಬೇಕು. ಇದಕ್ಕಾಗಿ ಸರ್ಕಾರ ಈ ಭಾಗಕ್ಕೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ಜಾರಿಗೆ ತರುವ ಆಲೋಚನೆ ಹೊಂದಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ಪುತ್ತೂರಿನ ಕೊಂಬೆಟ್ಟುವಿನಲ್ಲಿರುವ ತಾಲೂಕು ಕ್ರೀಡಾಂಗಣದಲ್ಲಿ ಶನಿವಾರ ನಡೆದ, ಶಾಸಕ ಅಶೋಕ್ ರೈ ಅವರ ಸಾರಥ್ಯದ ರೈ ಎಸ್ಟೇಟ್ಸ್ ಎಜುಕೇಷನಲ್ ಅಂಡ್ ಚಾರಿಟೇಬಲ್ ಟ್ರಸ್ಟ್ ಏರ್ಪಡಿಸಿದ್ದ … Continue reading *ಯುವಕರಿಗೆ ಉದ್ಯೋಗ ಸೃಷ್ಟಿಸಲು, ಕರಾವಳಿ ಭಾಗಕ್ಕೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ: ಡಿಸಿಎಂ ಡಿ.ಕೆ. ಶಿವಕುಮಾರ್*