*ಡಿ.06 ರಂದು ಉದ್ಯೋಗ ಮೇಳ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಎಸ್ಎಸ್ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಯಾವುದೇ ಪದವಿ ಅಭ್ಯರ್ಥಿಗಳಿಗಾಗಿ ಖಾಸಗಿ ಕಂಪನಿಗಳಿಂದ ಡಿ.6 ರಂದು ಬೆಳಗ್ಗೆ 10 ರಿಂದ 2 ವರೆಗೆ ಜಿಲ್ಲೆಯ ನೆಹರು ನಗರದ ಎಸ್‌ಬಿ ಇನ್ಫೋಟೆಕ್.ಆರ್.ಕೆ ರೆನೈಸನ್ಸ್‌ ನಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. https://forms.gle/HeeyTZoirmk9abP56 ವೆಬ್‌ಸೈಟ್‌ನಲ್ಲಿ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ. ಅಭ್ಯರ್ಥಿಗಳಿಗೆ ಉದ್ಯೋಗಾವಕಾಶವು ಉಚಿತವಾಗಿದ್ದು, ಇನ್ನುಳಿದ ಯಾವುದೇ ಸೌಲಭ್ಯಗಳು ಇರುವುದಿಲ್ಲ. ಹೆಚ್ಚಿನ ಮಾಹಿತಿಗಳಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ದೂರವಾಣಿ:8880652225 ಸಂಖ್ಯೆಗೆ ಕಚೇರಿಯ ಸಮಯದಲ್ಲಿ … Continue reading *ಡಿ.06 ರಂದು ಉದ್ಯೋಗ ಮೇಳ*