*ಉದ್ಯೋಗಾಕಾಂಕ್ಷಿಗಳಿಗೆ ಇಲ್ಲಿದೆ ಗುಡ್ ನ್ಯೂಸ್: ಸುವರ್ಣಸೌಧದಲ್ಲಿ ಉದ್ಯೋಗ ಮೇಳ ಆಯೋಜನೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಬೆಳಗಾವಿ, ವತಿಯಿಂದ ಪಿಯುಸಿ ಹಾಗೂ ಪದವಿ ಪೂರ್ಣಗೊಳಿಸಿದ (ಪುರುಷ) ಅಭ್ಯರ್ಥಿಗಳಿಗೆ ಮೇ.6 ರಂದು ಬೆಳಿಗ್ಗೆ 9:30 ರಿಂದ ಮದ್ಯಾಹ್ನ 2:30 ವರೆಗೆ ಖಾಸಗಿ ಕಂಪನಿಗಳಿಂದ ನೇರ ಸಂದರ್ಶನವನ್ನು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಕೊಠಡಿ ಸುವರ್ಣ ವಿಧಾನಸೌಧದಲ್ಲಿ ಆಯೋಜಿಸಲಾಗಿರುತ್ತದೆ. ಆಸಕ್ತ ಅಭ್ಯರ್ಥಿಗಳು https://forms.gle/jBgZKYbzuaFuhc997 ಈ ವೆಬ್ ಸೈಟ್‌ನಲ್ಲಿ ಹೆಸರನ್ನು ನೊಂದಾಯಿಸಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಳಿಗಾಗಿ ಮೊಬೈಲ್ ಸಂಖ್ಯೆ: 9886513036 ಗೆ ಕಛೇರಿ ಸಮಯದಲ್ಲಿ ಮಾತ್ರ ಸಂಪರ್ಕಿಸಬಹುದು, ಎಂದು ಸಹಾಯಕ … Continue reading *ಉದ್ಯೋಗಾಕಾಂಕ್ಷಿಗಳಿಗೆ ಇಲ್ಲಿದೆ ಗುಡ್ ನ್ಯೂಸ್: ಸುವರ್ಣಸೌಧದಲ್ಲಿ ಉದ್ಯೋಗ ಮೇಳ ಆಯೋಜನೆ*
Copy and paste this URL into your WordPress site to embed
Copy and paste this code into your site to embed