*ಯುವ ಸಮೃದ್ಧಿ ಸಮ್ಮೇಳನ – ಉದ್ಯೋಗ ಮೇಳದ ಸದುಪಯೋಗಪಡಿಸಿಕೊಳ್ಳಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
ಪ್ರಗತಿವಾಹಿನಿ ಸುದ್ದಿ: ಜಿಲ್ಲೆಯ ಯುವಜನತೆಗೆ ಉದ್ಯೋಗಾವಕಾಶಗಳನ್ನು ಒದಗಿಸುವ ಜೊತೆಗೆ ಅವರನ್ನು ಕೌಶಲ್ಯದಲ್ಲಿ ಸಬಲೀಕರಿಸುವ ಉದ್ದೇಶದಿಂದ ಮಾರ್ಚ್ 7 ರಂದು “ಯುವ ಸಮೃದ್ಧಿ ಸಮ್ಮೇಳನ” ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ. ಡಿಡಿಯು-ಜಿಕೇವೈ (DDU-GKY) ಯೋಜನೆಯಡಿ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕೌಶಲ್ಯ ಮಿಷನ್ ಬೆಳಗಾವಿ ಸಹಯೋಗದಲ್ಲಿ ಈ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಕೇವಲ ಉದ್ಯೋಗ ನೀಡುವುದಷ್ಟೇ ಅಲ್ಲ, ಯುವಕರನ್ನು ಕೌಶಲ್ಯಪೂರ್ಣವಾಗಿ ತರಬೇತುಗೊಳಿಸಿ ಉದ್ಯೋಗಕ್ಕೆ ಅರ್ಹರನ್ನಾಗಿ ಮಾಡುವುದು … Continue reading *ಯುವ ಸಮೃದ್ಧಿ ಸಮ್ಮೇಳನ – ಉದ್ಯೋಗ ಮೇಳದ ಸದುಪಯೋಗಪಡಿಸಿಕೊಳ್ಳಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
Copy and paste this URL into your WordPress site to embed
Copy and paste this code into your site to embed