*ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ಜನವರಿ ಕೊನೆಯ ವಾರದಲ್ಲಿ ಬೃಹತ್ ಉದ್ಯೋಗ ಮೇಳ*

ಸಿದ್ಧತೆಗೆ ಸಚಿವರ ತಂಡ ರಚನೆ; ಸಿಎಂ ಸಿದ್ದರಾಮಯ್ಯ ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಜನವರಿ ಕೊನೆಯ ವಾರದಲ್ಲಿ ಬೆಂಗಳೂರಿನಲ್ಲಿ ಉದ್ಯೋಗ ಮೇಳ ಆಯೋಜಿಸಲು ಉದ್ದೇಶಿಸಲಾಗಿದ್ದು, ಇದನ್ನು ಪರಿಣಾಮಕಾರಿಯಾಗಿ ಆಯೋಜಿಸಲೂ ಸಚಿವರ ತಂಡವನ್ನು ರಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಅವರು ಇಂದು ರಾಜ್ಯಮಟ್ಟದ ಉದ್ಯೋಗ ಮೇಳ ಆಯೋಜಿಸುವ ಕುರಿತು ಪೂರ್ವಭಾವಿ ಸಭೆ ನಡೆಸಿದರು. ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ, ಐಟಿ, ಬಿಟಿ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ, ಕೌಶಲ್ಯಾಭಿವೃದ್ಧಿ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ … Continue reading *ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ಜನವರಿ ಕೊನೆಯ ವಾರದಲ್ಲಿ ಬೃಹತ್ ಉದ್ಯೋಗ ಮೇಳ*