*ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ಜನವರಿ ಕೊನೆಯ ವಾರದಲ್ಲಿ ಬೃಹತ್ ಉದ್ಯೋಗ ಮೇಳ*

ಸಿದ್ಧತೆಗೆ ಸಚಿವರ ತಂಡ ರಚನೆ; ಸಿಎಂ ಸಿದ್ದರಾಮಯ್ಯ ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಜನವರಿ ಕೊನೆಯ ವಾರದಲ್ಲಿ ಬೆಂಗಳೂರಿನಲ್ಲಿ ಉದ್ಯೋಗ ಮೇಳ ಆಯೋಜಿಸಲು ಉದ್ದೇಶಿಸಲಾಗಿದ್ದು, ಇದನ್ನು ಪರಿಣಾಮಕಾರಿಯಾಗಿ ಆಯೋಜಿಸಲೂ ಸಚಿವರ ತಂಡವನ್ನು ರಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.Home add -Advt ಅವರು ಇಂದು ರಾಜ್ಯಮಟ್ಟದ ಉದ್ಯೋಗ ಮೇಳ ಆಯೋಜಿಸುವ ಕುರಿತು ಪೂರ್ವಭಾವಿ ಸಭೆ ನಡೆಸಿದರು. ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ, ಐಟಿ, ಬಿಟಿ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ, ಕೌಶಲ್ಯಾಭಿವೃದ್ಧಿ ಮತ್ತು ವೈದ್ಯಕೀಯ ಶಿಕ್ಷಣ ಸಚಿವ … Continue reading *ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ಜನವರಿ ಕೊನೆಯ ವಾರದಲ್ಲಿ ಬೃಹತ್ ಉದ್ಯೋಗ ಮೇಳ*