*ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್; ಅರಮನೆ ಮೈದಾನದಲ್ಲಿ ಬೃಹತ್ ಉದ್ಯೋಗ ಮೇಳ; ಇಲ್ಲಿದೆ ಸಂಪೂರ್ಣ ಮಾಹಿತಿ*

ಉಚಿತ ಬಸ್ ವ್ಯವಸ್ಥೆ; ಉದ್ಯೋಗ ಮೇಳ ಸಹಾಯವಾಣಿ ಆರಂಭ ಪ್ರಗತಿವಾಹಿನಿ ಸುದ್ದಿ; ಯುವಜನರು ಸೇರಿದಂತೆ ಪದವಿ, ಇಂಜನಿಯರಿಂಗ್, ಡಿಪ್ಲೊಮಾ ಹಾಗೂ ವೃತ್ತಿಪರ ಕೋರ್ಸ್‌ಗಳನ್ನು ಪೂರ್ಣಗೊಳಿಸಿರುವವರಿಗೆ ಉದ್ಯೋಗ ಅವಕಾಶ ಕಲ್ಪಿಸುವ ಬೃಹತ್ ಯುವ ಸಮೃದ್ಧಿ ಸಮ್ಮೇಳ ಇದೇ ತಿಂಗಳ 26ರಿಂದ ಎರಡು ದಿನಗಳ ಕಾಲ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿದೆ. ಕೌಶಲ್ಯಾಭಿವೃದ್ದಿ ಹಾಗೂ ಜೀವನೋಪಾಯ ಇಲಾಖೆ ಸಹಭಾಗಿತ್ವದಲ್ಲಿ ನಡೆಯಲಿರುವ ಯುವ ಸಮೃದ್ಧಿ ಸಮ್ಮೇಳನದ ಉದ್ಯೋಗ ಮೇಳ ಕುರಿತು ಬುಧವಾರ ವಿಧಾನಸೌಧದ ಸಮ್ಮೇಳನದ ಸಭಾಂಗಣದಲ್ಲಿ ಸಚಿವರಾದ ಡಾ. ಶರಣ ಪ್ರಕಾಶ್ … Continue reading *ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್; ಅರಮನೆ ಮೈದಾನದಲ್ಲಿ ಬೃಹತ್ ಉದ್ಯೋಗ ಮೇಳ; ಇಲ್ಲಿದೆ ಸಂಪೂರ್ಣ ಮಾಹಿತಿ*