*9,651 ಮಂದಿಗೆ ನೇರ ಉದ್ಯೋಗ: ಸಚಿವ ಶರಣಪ್ರಕಾಶ್ ಪಾಟೀಲ್*

ಬೆಳಗಾವಿ, ಕಲಬುರಗಿ, ಮೈಸೂರಿನಲ್ಲಿ ವಿಭಾಗವಾರು ಉದ್ಯೋಗ ಮೇಳ ಪ್ರಗತಿವಾಹಿನಿ ಸುದ್ದಿ: ರಾಜಧಾನಿ ಬೆಂಗಳೂರು ಅರಮನೆ ಮೈದಾನದಲ್ಲಿ ಫೆಬ್ರವರಿ 26 ಮತ್ತು 27ರಂದು ಕೌಶಲ್ಯಾಭಿವೃದ್ಧಿ ಇಲಾಖೆ ವತಿಯಿಂದ ನಡೆದ ಯುವ ಸಮೃದ್ಧಿ ಸಮ್ಮೇಳನದಲ್ಲಿ ಸುಮಾರು 9,651 ಉದ್ಯೋಗ ಆಕಾಂಕ್ಷಿಗಳಿಗೆ ಸ್ಥಳದಲ್ಲೇ ಉದ್ಯೋಗ ನೀಡುವ ಮೂಲಕ ಹೊಸ ದಾಖಲೆ ಬರೆದಿದ್ದೇವೆ ಎಂದು ಕೌಶಲ್ಯಾಭಿವೃದ್ಧಿ ಹಾಗೂ ಜೀವನೋಪಾಯ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಹೇಳಿದರು.Home add -Advt ಬುಧವಾರ ವಿಕಾಸಸೌಧದ ತಮ್ಮ ಕಚೇರಿಯಲ್ಲಿ ಯುವ ಸಮೃದ್ಧಿ ಸಮ್ಮೇಳನದ ಕುರಿತಂತೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು … Continue reading *9,651 ಮಂದಿಗೆ ನೇರ ಉದ್ಯೋಗ: ಸಚಿವ ಶರಣಪ್ರಕಾಶ್ ಪಾಟೀಲ್*