Latest

6 ಕೋಟಿ ರೂ ಮೌಲ್ಯದ ಹೆರಾಯಿನ್ ಪತ್ತೆ

ಪ್ರಗತಿವಾಹಿನಿ ಸುದ್ದಿ; ಮುಂಬೈ: ಮುಂಬೈನಲ್ಲಿ ಬೃಹತ್ ಮಾದಕ ವಸ್ತು ಜಾಲವನ್ನು ಭೇದಿಸಿರುವ ಕೇಂದ್ರ ಕಂದಾಯ ಗುಪ್ತಚರ ನಿರ್ದೇಶನಾಲಯ ಅಧಿಕಾರಿಗಳು ಬರೋಬ್ಬರಿ 6 ಕೋಟಿ ರೂ ಮೌಲ್ಯದ ಹೆರಾಯಿನ್ ವಶಕ್ಕೆ ಪಡೆದಿದ್ದಾರೆ.

ತಾಂಜೇನಿಯಾದಿಂದ ಬಂದ ಪಾರ್ಸೆಲ್ ಪರಿಶೀಲಿಸಿದಾಗ ಅದರಲ್ಲಿ ಅಪಾರ ಪ್ರಮಾಣದ ಡ್ರಗ್ಸ್ ಪತ್ತೆಯಾಗಿದೆ. ಉತ್ತರ ಮುಂಬೈನಲ್ಲಿ ಮೂವರು ವಿದೇಶಿ ಡ್ರಗ್ಸ್ ಮಾರಾಟಗಾರನ್ನು ಬಂಧಿಸಿರುವ ಪೊಲೀಸರು 42 ಲಕ್ಷ ಮೌಲ್ಯದ ಮಾದಕ ದ್ರವ್ಯ ಜಪ್ತಿ ಮಾಡಿದ್ದಾರೆ.

Home add -Advt

ಇದೇ ವೇಳೆ ಇಂದೋರ್ ನಲ್ಲಿ 1 ಕೋಟಿ ರೂ ಮೌಲ್ಯದ ಮಾದಕ ದ್ರವ್ಯ ವಶಕ್ಕೆ ಪಡೆಯಲಾಗಿದೆ.

Related Articles

Back to top button