*ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್*: *ನೇರ ಸಂದರ್ಶನ*
ಪ್ರಗತಿವಾಹಿನಿ ಸುದ್ದಿ: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ವತಿಯಿಂದ ಖಾಸಗಿ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳ ನೇಮಕಾತಿಗಾಗಿ ನೇರ ಸಂದರ್ಶನ ಹಮ್ಮಿಕೊಳ್ಳಲಾಗಿದೆ. 10 ನೇ ತರಗತಿ ಉತ್ತೀರ್ಣ , ಪಿ.ಯು.ಸಿ. ಹಾಗೂ ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರುವ, 35 ವರ್ಷಗಳ ವಯೋಮಿತಿಯೊಳಗಿನ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಭಾಗವಹಿಸಬಹುದು. ನವೆಂಬರ್ 07 ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 2.00 ಗಂಟೆಯವರೆಗೆ ಉಪ ಪ್ರಾದೇಶಿಕ ಉದ್ಯೋಗ ವಿನಿಮಯ ಕಚೇರಿ, ಸಿ.ಓ.ಇ. ಕಟ್ಟಡ, ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಆವರಣ, … Continue reading *ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್*: *ನೇರ ಸಂದರ್ಶನ*
Copy and paste this URL into your WordPress site to embed
Copy and paste this code into your site to embed