*ಬ್ಯಾಂಕಿಂಗ್ ಕ್ಷೇತ್ರದಲ್ಲಿ ಆಸಕ್ತಿ ಇದೆಯೇ? ಇಲ್ಲಿದೆ ಉದ್ಯೋಗಾವಕಾಶ*

ಪ್ರಗತಿವಾಹಿನಿ ಸುದ್ದಿ: ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗಕ್ಕಾಗಿ ಕಾಯುತ್ತಿರುವವರಿಗೆ ಇಲ್ಲಿದೆ ಸುವರ್ಣಾವಕಾಶ. ಕೆನರಾ ಬ್ಯಾಂಕ್ ಅತ್ಯುತ್ತಮ ಅವಕಾಶವನ್ನು ನೀಡುತ್ತಿದೆ. ರಾಷ್ಟ್ರೀಯ ಅಪ್ರೆಂಟಿಸ್‌ಷಿಪ್ ತರಬೇತಿ ಯೋಜನೆ (NATS) ಅಡಿಯಲ್ಲಿ ದೇಶಾದ್ಯಂತ ಖಾಲಿ ಇರುವ ಒಟ್ಟು 3,500 ಅಪ್ರೆಂಟಿಸ್ (Apprentice) ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಹೊರಡಿಸಲಾಗಿದೆ. ಈ ಹುದ್ದೆಗಳನ್ನು ರಾಜ್ಯವಾರು ಕಾಯ್ದಿರಿಸಲಾಗಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ಬ್ಯಾಂಕಿಂಗ್ ಕ್ಷೇತ್ರದ ಪ್ರಾಯೋಗಿಕ ಕಾರ್ಯಾನುಭವ ಸಿಗಲಿದೆ. ಈ ಅಪ್ರೆಂಟಿಸ್ ಹುದ್ದೆಗಳಿಗೆ ಆನ್‌ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆಯು 1 ಅಕ್ಟೋಬರ್ 2026 … Continue reading *ಬ್ಯಾಂಕಿಂಗ್ ಕ್ಷೇತ್ರದಲ್ಲಿ ಆಸಕ್ತಿ ಇದೆಯೇ? ಇಲ್ಲಿದೆ ಉದ್ಯೋಗಾವಕಾಶ*