*ಉದ್ಯೋಗಾಕಾಂಕ್ಷಿಗಳಿಗೆ ಮತ್ತೊಂದು ಸುವರ್ಣಾವಕಾಶ*
ಪ್ರಗತಿವಾಹಿನಿ ಸುದ್ದಿ: ಉದ್ಯೋಗ ವಿನಿಮಯ ಕಚೇರಿ ವತಿಯಿಂದ ನವೆಂಬರ್ 5 ರಂದು ಉದ್ಯೋಗಕ್ಕಾಗಿ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ. ಈ ಉದ್ಯೋಗ ಮೇಳದಲ್ಲಿ ನೆಕ್ಸ್ ಚರ್ ಮತ್ತು ಮುತ್ತೂಟ್ ಮನಿ ಪ್ರೈ.ಲಿ., ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದೆ. ಹೌದು. ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ನವೆಂಬರ್ 5 ರಂದು ಬೆಳಿಗ್ಗೆ 10 ಗಂಟೆಗೆ ಉದ್ಯೋಗಕ್ಕಾಗಿ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ. ಈ ಉದ್ಯೋಗ ಮೇಳದಲ್ಲಿ ನೆಕ್ಸ್ ಚರ್ ಮತ್ತು … Continue reading *ಉದ್ಯೋಗಾಕಾಂಕ್ಷಿಗಳಿಗೆ ಮತ್ತೊಂದು ಸುವರ್ಣಾವಕಾಶ*
Copy and paste this URL into your WordPress site to embed
Copy and paste this code into your site to embed